ಉತ್ತರಖಂಡ: ಹಸುವಿನ ಬಗ್ಗೆ ಹೇಳಿಕೆಯೊಂದನ್ನು ನೀಡಿ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿದ್ದಾರೆ. ಹಸುವಿನ ಹಾಲು ಮತ್ತು ಗೋಮೂತ್ರದ ವೈದ್ಯಕೀಯ ಉಪಯೋಗದ ಬಗ್ಗೆ ತಿಳಿಸುವಾಗ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರು, ಹಸು ಆಮ್ಲಜನಕವನ್ನೇ ಉಸಿರಾಡಿ ಆಮ್ಲಜನಕವನ್ನೇ ಹೊರಹಾಕುವ ಏಕೈಕ ಪ್ರಾಣಿ. ಹಸುವಿನ ಮೈ ಮಸಾಜ್ ಮಾಡುವುದರಿಂದ ಉಸಿರಾಟದ ಸಮಸ್ಯೆಯನ್ನು ನೀಗಿಸಿಕೊಳ್ಳಬಹುದು. ಅಲ್ಲದೇ ಗೋವಿನ ಆಸುಪಾಸಿನಲ್ಲಿರುವವರಿಗೆ ಕ್ಷಯರೋಗ ಕೂಡ ಬರುವುದಿಲ್ಲ ಎಂದು ಹೇಳಿದ್ದಾರೆ. ಈ