ನವದೆಹಲಿ : ಸತ್ಯ ಹೇಳಿದರೆ ನಾನೆಂದೂ ಕ್ಷಮೆಯಾಚಿಸುವುದಿಲ್ಲ, ನನ್ನ ಹೆಸರು ರಾಹುಲ್ ಗಾಂಧಿಯೇ ಹೊರತು ರಾಹುಲ್ ಸಾವರ್ಕರ್ ಅಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಭಾರತವನ್ನು ರೇಪ್ ಇನ್ ಇಂಡಿಯಾ ಎಂದು ಕರೆದ ಹಿನ್ನಲೆಯಲ್ಲಿ ಆಡಳಿತ ಪಕ್ಷದವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ರಾಹುಲ್ ಗಾಂಧಿ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಕ್ಷಮೆ ಕೇಳಬೇಕಿರುವುದು ನಾನಲ್ಲ. ದೇಶದ ಆರ್ಥಿಕತೆಯನ್ನುನಾಶಪಡಿಸುತ್ತಿರುವುದಕ್ಕೆ ಪ್ರಧಾನಿ