ನವದೆಹಲಿ : ಕಾನೂನಾತ್ಮಕ ಬೇಡಿಕೆಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಸರ್ಕಾರದ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಭಾರತದಲ್ಲಿ ವೀಕ್ಷಿಸದಂತೆ ನಿರ್ಬಂಧಿಸಲಾಗಿದೆ. ಕಂಪನಿಯ ಮಾರ್ಗಸೂಚಿಗಳು ನ್ಯಾಯಾಲಯದ ಆದೇಶದಂತಹ ಮಾನ್ಯ ಕಾನೂನು ಬೇಡಿಕೆಗೆ ಪ್ರತಿಕ್ರಿಯೆಯಾಗಿ @ಉovಣoಜಿPಚಿಞisಣಚಿಟಿ ಖಾತೆಯನ್ನು ತಡೆಹಿಡಿಯಲಾಗಿದೆ. ಈ ಬಗ್ಗೆ ಟ್ವಿಟ್ಟರ್ ಗುರುವಾರ ತನ್ನ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ನಲ್ಲಿ ಸೂಚನೆ ನೀಡಿದೆ.ಪಾಕಿಸ್ತಾನದ ಟ್ವಿಟರ್ ಖಾತೆಯನ್ನು ಭಾರತದಲ್ಲಿ ವೀಕ್ಷಿಸಲು ನಿರ್ಬಂಧಿಸಿರುವುದು ಇದು 3ನೇ ಬಾರಿಯ ವರದಿಯಾಗಿದೆ. ಇದಕ್ಕೂ ಮೊದಲು 2022ರ ಅಕ್ಟೋಬರ್ನಲ್ಲಿ ಪಾಕಿಸ್ತಾನ