ನವದೆಹಲಿ : ಕೇಂದ್ರ ಸರ್ಕಾರವು ಸಾಮಾಜಿಕ ಮಾಧ್ಯಮವಾದ ಟ್ವಿಟ್ಟರ್ನಲ್ಲಿನ ಕೆಲವು ಅಂಶಗಳನ್ನು ತೆಗದುಹಾಕುವಂತೆ ನೀಡಿರುವ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಟ್ವಿಟ್ಟರ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದೆ.24 ಮಿಲಿಯನ್ ಬಳಕೆದಾರರನ್ನು ಹೊಂದಿರುವ ಟ್ವಿಟ್ಟರ್ ಹಾಗೂ ಕೇಂದ್ರ ಸರ್ಕಾರದ ನಡುವೆ ಕೆಲ ದಿನಗಳಿಂದ ಈಚೆಗೆ ಕಾನೂನು ಸಮರ ನಡೆಯುತ್ತಿದೆ.ಈ ನಡುವೆ ಅಧಿಕಾರಿಗಳಿಂದಲೇ ಟ್ವಿಟ್ಟರ್ ದುಬಳಕೆಯಾಗುತ್ತಿರುವುದಾಗಿ ಟ್ವಿಟ್ಟರ್ ಆರೋಪಿಸಿದೆ. ಕೇಂದ್ರ ಸರ್ಕಾರದ ಆದೇಶವನ್ನು ರದ್ದುಗೊಳಿಸುವಂತೆ ರಾಜ್ಯ ಹೈಕೋರ್ಟ್ಗೆ ಮನವಿ ಮಾಡಿದೆ. ನ್ಯಾಯಾಂಗ ಪರಾಮರ್ಶೆಯ ಮೂಲಕ ಟ್ವಿಟ್ಟರ್