ಲಕ್ನೋ : ಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆ ಉತ್ತರ ಪ್ರದೇಶದ ಮಥುರಾ ದೇವಾಲಯದಲ್ಲಿ ಶುಕ್ರವಾರ ಜನದಟ್ಟಣೆ ಉಂಟಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.