ಸುಡಾನ್ ಬಂಡುಕೋರರಿಂದ ಅಪಹರಣಕ್ಕೊಳಗಾಗಿದ್ದ ಇಬ್ಬರು ಭಾರತೀಯ ಇಂಜಿನಿಯರ್`ಗಳನ್ನ ಬಿಡುಗಡೆಗೊಳಿಸಲಾಗಿದೆ. ಭಾರತ ಸರ್ಕಾರದ ಮಧ್ಯಪ್ರವೇಶದ ಬಳಿಕ ಭಾರತೀಯರನ್ನ ಬಿಡುಗಡೆಗೊಳಿಸಲಾಗಿದೆ. ದಕ್ಷಿಣ ಸುಡಾನ್`ನ ದಾರ್ ಪೆಟ್ರೋಲಿಯಂ ಕಂಪನಿಯ ಆಪರೇಟರ್ ಅಜಯ್ ರಾಜಾ ಗುರುವಾರ ರಾತ್ರಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಭಾರತೀಯರ ಬಿಡುಗಡೆಯಲ್ಲಿ ಪ್ರಮುಖ ಪಾತ್ರ ವಹಿಸಿದ ವಿದೇಶಂಗ ಸಚಿವೆ ಸುಷ್ಮಾ ಸ್ವರಾಜ್`ಗೆ ಅಭಿನಂದನೆ ಸಲ್ಲಿಸಿದ್ದಾರೆ. ಮಾರ್ಚ್ ತಿಂಗಳ ಆರಂಭದಲ್ಲಿ ಬಂಡುಕೋರರು ಭಾರತೀಯ ಇಂಜಿನಿಯರ್`ಗಳಾದ ಮಿಥುನ್ ಮತ್ತು ಎಡ್ವರ್ಡ್ ಅವರನ್ನ ಅಪಹರಿಸಿದ್ದರು.ಈ