ಶ್ರೀನಗರ್: ರಾಷ್ಟ್ರಗೀತೆ ಹಾಡುವ ಸಂದರ್ಭದಲ್ಲಿ ಎದ್ದು ನಿಂತು ಗೌರವ ತೋರದ ಇಬ್ಬರು ಪತ್ರಕರ್ತರನ್ನು ಸಮಾರಂಭದಿಂದ ಹೊರಹೊಗುವಂತೆ ಸೇನಾಧಿಕಾರಿ ಆದೇಶಿಸಿದ ಘಟನೆ ವರದಿಯಾಗಿದೆ.