ಪಾಟ್ನಾ : ಮಹಿಳಾ ಕೈದಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಮುಜಫರ್ ಪುರ್ ಪಟ್ಟಣದಲ್ಲಿ ನಡೆದಿದೆ. ನವೆಂಬರ್ 14ರಂದು ರಾತ್ರಿ ವೇಳೆ ಸಂತ್ರಸ್ತೆ ಮುಜಾಫುರ್ ಪುರದ ಶ್ರೀಕೃಷ್ಣ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದರು. ಆ ವೇಳೆ ಮಹಿಳೆ ಆಸ್ಪತ್ರೆಯಲ್ಲಿದ್ದ ಶೌಚಾಲಯಕ್ಕೆ ಹೋಗಿದ್ದಾಗ ಸಲೇಶ್ ಕುಮಾರ್ ಮತ್ತು ಚೋಟಾಲ್ ಕುಮಾರ್ ಎಂಬ ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಈ ವಿಚಾರವನ್ನು ಮಹಿಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ