ತಿರುವನಂತಪುರಂ : ಕೇರಳದಲ್ಲಿ ಇಬ್ಬರು ಅಸಹಜ ಸಾವನ್ನಪ್ಪಿದ್ದು, ನಿಫಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯ ಬಳಿಕ ಕೇರಳ ಆರೋಗ್ಯ ಇಲಾಖೆ ಕೋಯಿಕೋಡ್ ಜಿಲ್ಲೆಯಲ್ಲಿ ಎಚ್ಚರಿಕೆ ನೀಡಿದೆ. ಮೃತಪಟ್ಟ ಇಬ್ಬರಿಗೆ ನಿಫಾ ಲಕ್ಷಣಗಳಿದ್ದವು ಎಂದು ತಿಳಿದುಬಂದಿದೆ. ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉನ್ನತ ಮಟ್ಟದ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ಕುರಿತು ಮಾತನಾಡಿದ ವೀಣಾ ಜಾರ್ಜ್, ಮೃತಪಟ್ಟ ಇಬ್ಬರಿಗೂ ನಿಫಾ ಲಕ್ಷಣಗಳಿದ್ದವು. ಇದರಲ್ಲಿ ಒಬ್ಬರು