ಮುಖ್ಯಮಂತ್ರಿ ಏಕನಾಥ್ ಶಿಂಧೆ ಶಾಸಕರನ್ನು ತಮ್ಮೊಂದಿಗೆ ಕರೆದುಕೊಂಡು ಕಾರ್ಯನಿರ್ವಹಿಸಬೇಕು. ಶಾಸಕರ ಸಮಸ್ಯೆಗಳು ಜನತೆಯ ಸಮಸ್ಯೆಗಳಾಗಿರುತ್ತೇವೆ.ಮಹಾರಾಷ್ಟ್ರ ಸರಕಾರದ ಕಾರ್ಯವೈಖರಿ ಬಗ್ಗೆ ಕೆಲವರು ತೃಪ್ತಿ ಹೊಂದಿಲ್ಲ ಎಂದು ಉದ್ಭವ್ ಠಾಕ್ರೆ ತಿಳಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಚುನಾವಣೆ ಗೆಲ್ಲಲು ಸಿದ್ದತೆ ಮಾಡಿಕೊಳ್ಳಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕರೆಗೆ ಪ್ರತಿ ಕರೆ ನೀಡಿದ ಉದ್ಭವ್ ಠಾಕ್ರೆ ಜಮ್ಮು ಕಾಶ್ಮಿರದಲ್ಲೂ ಏಕಪಕ್ಷದ ಸರಕಾರದ ಬಗ್ಗೆ ಮಾತನಾಡುತ್ತಾರೆ