ಮುಂಬೈ : ಭಾರೀ ಹೈಡ್ರಾಮಾದ ಬಳಿಕ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಂಡಿದೆ.ಗುರುವಾರ ಸುಪ್ರೀಂ ಕೋರ್ಟ್ ವಿಶ್ವಾಸ ಮತಯಾಚನೆ ನಡೆಸುವಂತೆ ಆದೇಶ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನಾನು ಸಿಎಂ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದ್ಧವ್ ಠಾಕ್ರೆ ತಿಳಿಸಿದರು.ಸರ್ಕಾರ ರಚನೆಗೆ ಸಹಕಾರ ನೀಡಿದ್ದಕ್ಕೆ ಎನ್ಸಿಪಿ ಮತ್ತು ಕಾಂಗ್ರೆಸ್ಗೆ ಉದ್ಧವ್ ಠಾಕ್ರೆ ಧನ್ಯವಾದ ಹೇಳಿದರು. ಆದರೆ ಅನರ್ಹತೆ ಪ್ರಕರಣ ಇತ್ಯರ್ಥವಾಗದೇ ಬಲಪರೀಕ್ಷೆಗೆ ಹೇಗೆ ಅವಕಾಶ ನೀಡಲಾಗ್ತಿದೆ ಎಂದು ಪ್ರಶ್ನಿಸಿ