ನವದೆಹಲಿ : ಶಿವಸೇನೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಸಿಎಂ ಏಕನಾಥ ಶಿಂಧೆ ಬಣಕ್ಕೆ ನೀಡಿದ ಕೇಂದ್ರ ಚುನಾವಣಾ ಆಯೋಗದ ಆದೇಶ ಪ್ರಶ್ನಿಸಿ ಮಾಜಿ ಸಿಎಂ ಉದ್ದವ್ ಠಾಕ್ರೆ ಬಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.