ನಿಶ್ಚಿತಾರ್ಥ ಆಗಿದ್ದ ಯುವತಿಗೆ ರಸ್ತೆ ಮಧ್ಯದಲ್ಲೇ ಇರಿದ ಪ್ರೇಮಿ ತಾನು ಕೂಡ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಭೀಕರ ಘಟನೆ ಉಡುಪಿಯಲ್ಲಿ ನಡೆದಿದೆ. ಸೌಮ್ಯಶ್ರೀ ಭಂಡಾರಿ ಮತ್ತು ಮೆಡಿಕಲ್ ನಲ್ಲಿ ಕೆಲಸ ಮಾಡುವ ಯುವಕ ಇಬ್ಬರು ರಕ್ತದ ಮಡುವಿನಲ್ಲಿ ರಸ್ತೆಯ ಮಧ್ಯೆದಲ್ಲೇ ಬಿದ್ದಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಇರುವ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿಯ ಸಂತೆಕಟ್ಟೆ ಬಳಿ ಸ್ಕೂಟಿಯಲ್ಲಿ ಬರುತ್ತಿದ್ದ ಯುವತಿಯನ್ನು ತಡೆದು ನಿಲ್ಲಿಸಿದ ಯುವಕ ಕುತ್ತಿಗೆಗೆ ಚಾಕು ಇರಿದಿದ್ದಾನೆ. ಯುವತಿ ಕುಸಿದು