ನವದೆಹಲಿ : ಉಕ್ರೇನ್ನ ಮೇಲೆ ರಷ್ಯಾ ದಾಳಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಸಹಾಯವನ್ನು ಕೋರಿದ್ದಾರೆ. ವಿಶ್ವಸಂಸ್ಥೆಯಲ್ಲಿ ಉಕ್ರೇನ್ ವಿರುದ್ಧ ರಷ್ಯಾದ ಆಕ್ರಮಣವನ್ನು ಖಂಡಿಸುವ ನಿರ್ಣಯದಿಂದ ದೂರವುಳಿದ ನಿರ್ಧಾರವನ್ನು ರಷ್ಯಾ ಶ್ಲಾಘಿಸಿತ್ತು. ಇದಾದ ಬಳಿಕ ಉಕ್ರೇನ್ ಅಧ್ಯಕ್ಷ ಅವರು ಪ್ರಧಾನಿ ಅವರೊಂದಿಗೆ ಮಾತನಾಡಿ ರಾಜಕೀಯ ಬೆಂಬಲ ಕೋರಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.1 ಲಕ್ಷಕ್ಕೂ ಹೆಚ್ಚು ಸೈನಿಕರಿಂದ