ನಾಗ್ಪುರ : ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಇಂದು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಕಾಂಗ್ರೆಸ್ ನ ಅತೃಪ್ತ ಶಾಸಕರಾಗಿದ್ದ ಉಮೇಶ್ ಜಾಧವ್ ಅವರು ಕಾಂಗ್ರೆಸ್ ಪಕ್ಷದ ಮೇಲೆ ಬೇಸರಗೊಂಡು ಇದೀಗ ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ. ಹಾಗೇ ಮಾ. 6 ರಂದು ಕಲಬುರ್ಗಿಯಲ್ಲಿ ಮೋದಿ ನೇತೃತ್ವದಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಬಿಜೆಪಿ ಸೇರುತ್ತಾರೆ ಎಂದು ಹೇಳಲಾಗುತ್ತಿದೆ. ತಾಜಾ ಸುದ್ದಿಗಳನ್ನು