ಗುಜರಾತಿನ ಉನಾದಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯವನ್ನು ಬೆಂಬಲಿಸಿ ಮಾತನಾಡಿದ್ದ ಹೈದರಾಬಾದ್ನ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ಕ್ರಮ ಕೈಗೊಳ್ಳದಿರುವುದಕ್ಕೆ ಕಾಂಗ್ರೆಸ್ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಕಿಡಿಕಾರಿದೆ.