ಗ್ರೇಟರ್ ನೋಯ್ಡಾ: ನೋಟು ನಿಷೇಧಧ 22 ದಿನಗಳ ನಂತರವೂ ಬ್ಯಾಂಕ್ಗಳು ಹಣದ ಕೊರತೆ ಎದುರಿಸುತ್ತಿರುವುದರಿಂದ ಆಕ್ರೋಶಗೊಂಡ ಗ್ರಾಮಸ್ಥರು ನೋಯ್ಡಾ- ಸಿಕಂದರಾಬಾದ್ ರಸ್ತೆಯನ್ನು ಸುಮಾರು ಒಂದು ಗಂಟೆ ಕಾಲ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.