ಗಾಂಧಿ ಮತ್ತು ಪಟೇಲರ ನಡುವೆ ಅವಿನಾಭಾವ ಸಂಬಂಧವಿತ್ತು. ವಿವೇಕಾನಂದರಿಲ್ಲದೇ ರಾಮಕೃಷ್ಣ ಪರಮಹಂಸರು ಅಪೂರ್ಣರೆನಿಸುತ್ತಾರೆ. ಅಂತೆಯೇ ಪಟೇಲರಿಲ್ಲದೆ ಗಾಂಧಿ ಕೂಡ ಅಪೂರ್ಣ, ಅವರ ನಡುವಿನ ಸಂಬಂಧ ಅಚಲವಾಗಿತ್ತು . ಇಬ್ಬರು ನಾಯಕರ ಜೋಡಿ ಅದ್ಬುತವಾಗಿತ್ತು. ಈ ಅನನ್ಯ ಸಹಭಾಗಿತ್ವ ಸ್ವಾತಂತ್ರ್ಯ ಹೋರಾಟವನ್ನು ಬಲಪಡಿಸಿತು ಎಂದು ಏಕತಾ ಓಟಕ್ಕೆ ಚಾಲನೆ ನೀಡಿ ಪ್ರಧಾನಿ ಮೋದಿ ಹೇಳಿದ್ದಾರೆ. ಸರ್ದಾರ್ ವಲ್ಲಭಬಾಯಿ ಪಟೇಲರಿಲ್ಲದೆ ಗಾಂಧಿ ಕೂಡ ಅಪೂರ್ಣ, ರಾಷ್ಟ್ರಪಿತ ಆರಂಭಿಸಿದ ಸ್ವಾತಂತ್ರ್ಯ ಹೋರಾಟದಲ್ಲಿ ಪಟೇಲ್