ಪಂಜಾಬ್ : 2 ವರ್ಷದ ಬಾಲಕಿಯ ಮೇಲೆ ಆಕೆಯ ಚಿಕ್ಕಪ್ಪ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಪಂಜಾಬ್ ನ ಜಲಂಧರ್ ನಲ್ಲಿ ನಡೆದಿದೆ. ಬಾಲಕಿ ತನ್ನ ಪೋಷಕರ ಜೊತೆ ಚಿಕ್ಕಪ್ಪನ ಮನೆಗೆ ಬಂದಿದ್ದಾಗ ಬಾಲಕಿಗೆ ಆಮಿಷಯೊಡ್ಡಿ ಮನೆಯಿಂದ ಹೊರಗೆ ಕರೆದುಕೊಂಡು ಹೋದ ಚಿಕ್ಕಪ್ಪ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.ಈ ಬಗ್ಗೆ ಬಾಲಕಿಯ ಪೋಷಕರು ಆರೋಪಿ ವಿರುದ್ಧ ದೂರು ದಾಖಲಿಸಿದ ಹಿನ್ನಲೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು