ಲಕ್ನೋ : ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರಗಳಿಗೆ ಕೊನೆಯೇ ಇಲ್ಲದಂತಾಗಿದೆ.ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ 9 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ ನಂತರ ಹತ್ಯೆಗೈದಿದ್ದಾನೆ.ಇಗ್ಲಾಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಿಂಡಿ ಕೊಡಿಸುವುದಾಗಿ ಆಮಿಷ ಒಡ್ಡಿ ಮೂವರು ಬಾಲಕಿಯರನ್ನು ಕರೆದುಕೊಂಡು ಹೋಗಿದ್ದಾನೆ. ಇಬ್ಬರು ಬಾಲಕಿಯರಿಗೆ ತಿಂಡಿ ಕೊಡಿಸಿ ಮನೆಗೆ ಕಳುಹಿಸಿದ್ದಾನೆ.ನಂತರ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಬಾಲಕಿ ತಲೆಗ ಇಟ್ಟಿಗೆಯಿಂದ