ನವದೆಹಲಿ : ಎರಡು ಅಗ್ನಿಶಾಮಕ ಸಿಬ್ಬಂದಿ ದೆಹಲಿಯ ಗಾಜಿಪುರ ಲ್ಯಾಂಡ್ಫಿಲ್ನಲ್ಲಿ ಸುಮಾರು 48 ಗಂಟೆಗಳ ಕಾಲ ಬೆಂಕಿಯನ್ನು ನಂದಿಸುವಲ್ಲಿ ತೊಡಗಿದ್ದರೂ, ನಿಯಂತ್ರಣಕ್ಕೆ ಬಂದಿಲ್ಲ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಕೊಟ್ಟ ಅಗ್ನಿಶಾಮಕ ದಳದ ಅಧಿಕಾರಿಗಳು, ಈ ಬೆಂಕಿ ಅನಾಹುತದಲ್ಲಿ ಯಾವುದೇ ರೀತಿ ಅಪಾಯ ಸಂಭವಿಸಿಲ್ಲ.ಬೆಂಕಿಯನ್ನು ನಂದಿಸಲು ನಾವು ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದ್ದೇವೆ. ಕೂಲಿಂಗ್ ಕಾರ್ಯಾಚರಣೆಗಳನ್ನು ಪೂರ್ಣಗೊಳಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಈ ಕೃತ್ಯಕ್ಕೆ