ಶ್ರೀನಗರ : 1999ರ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಸ್ಫೋಟಗೊಂಡಿರದ ಬಾಂಬ್ ಒಂದು ಇತ್ತೀಚೆಗೆ ಸ್ಫೋಟಗೊಂಡ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ಲಡಾಖ್ನ ಕುರ್ಬಥಾಂಗ್ನ ಫುಟ್ಬಾಲ್ ಮೈದಾನ ಒಂದರಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪಾಶ್ಕುಮ್ನ ಖಾರ್ಜಾಂಗ್ನ ನಿವಾಸಿಗಳಾದ ಅಲಿ ನಕಿ, ಮುಂತಜೀರ್ ಮೆಹದಿ ಮತ್ತು ಬಾಕಿರ್ ಎಂಬ ಮೂರು ಬಾಲಕರು ಫುಟ್ಬಾಲ್ ಮೈದಾನಕ್ಕೆ ಹೋಗುತ್ತಿದ್ದರು. ಆ ವೇಳೆ ಓರ್ವ ಬಾಲಕ ಬಾಂಬ್ ಮೇಲೆ