ನವದೆಹಲಿ : ಸಾಂಪ್ರದಾಯಿಕ ಕೌಶಲ್ಯಗಳಲ್ಲಿ ತೊಡಗಿರುವ ಜನರಿಗೆ ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸುವ ‘ಪಿಎಂ ವಿಶ್ವಕರ್ಮ’ ಯೋಜನೆಗೆ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ ಎಂದು ಕೇಂದ್ರ ರೈಲ್ವೆ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ವಿಶ್ವಕರ್ಮ ಯೋಜನೆಯನ್ನು ಘೋಷಿಸಿದ ಒಂದು