ನವದೆಹಲಿ : ಲಾಕ್ ಡೌನ್ ಮೇ 3ರವರೆಗೆ ಹಿನ್ನಲೆಯಲ್ಲಿ ಇಂದು ಸಂಜೆ 5.30ಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಕರೆಯಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪುಟ ಸಭೆ ನಡೆಸಲಿದ್ದು, ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ಘೋಷಿಸಿದ್ದಂತೆ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಅದರ ಜೊತೆಗೆ 2ನೇ ಹಂತದ ಲಾಕ್ ಡೌನ್ ಜಾರಿ ಬಗ್ಗೆ ಹಾಗೂ ಲಾಕ್ ಡೌನ್ ಯಶಸ್ವಿಗೊಳಿಸುವ