ತುಮಕೂರು : ನಡೆದಾಡುವ ದೇವರು ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವ ಹಿನ್ನೆಲೆ ತುಮಕೂರಿನಲ್ಲಿರುವ ಸಿದ್ದಗಂಗಾ ಮಠಕ್ಕೆ ಕೇಂದ್ರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದ್ದಾರೆ. ತುಮಕೂರು ವಿವಿಯ ಹೆಲಿಪ್ಯಾಡಲ್ಲಿ ಇಳಿದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆಗರ ಜ್ಞಾನೇಂದ್ರ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಹೂಗುಚ್ಛ ನೀಡಿ ಸ್ವಾಗತಿಸಿದರು. ನಂತರ ಕಾರಿನ