ನವದೆಹಲಿ : ಕೇಂದ್ರದ ಎನ್ಡಿಎ ಭಾಗವಾಗಿದ್ದ ಆರ್ಎಲ್ಎಸ್ಪಿ ನಾಯಕ, ಕೇಂದ್ರ ಸಚಿವ ಉಪೇಂದ್ರ ಖುಷ್ವಾಹ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಮಾನವ ಸಂಪನ್ಮೂಲ ಸಚಿವರಾಗಿದ್ದ ಉಪೇಂದ್ರ ಖುಷ್ವಾಹ್, ಇಂದು ತಮ್ಮ ರಾಜೀನಾಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರವಾನೆ ಮಾಡಿದ್ದಾರೆ . 2014ರ ಲೋಕಸಭೆ ಚುನಾವಣೆ ಬಳಿಕ ಕೇಂದ್ರದ ಎನ್ಡಿಎ ಗೆ ಬೆಂಬಲ ನೀಡಿ ಸರ್ಕಾರದ ಭಾಗವಾಗಿದ್ದ ಉಪೇಂದ್ರ, ಇದೀಗ ಕೇಂದ್ರ ಸರ್ಕಾರದ ಕಾರ್ಯವೈಖರಿ ಖಂಡಿಸಿ ಸಚಿವ ಸ್ಥಾನಕ್ಕೆ