ಲಕ್ನೋ: ಉತ್ತರ ಪ್ರದೇಶದ ಪ್ರವಾಸೋದ್ಯಮ ಇಲಾಖೆ ಬಿಡುಗಡೆಗೊಳಿಸಿದ ರಾಜ್ಯದ ಪ್ರಮುಖ ಪ್ರವಾಸೀ ತಾಣಗಳ ಕೈಪಿಡಿಯಿಂದ ತಾಜ್ ಮಹಲ್ ಹೆಸರನ್ನು ಬೇಕೆಂದೇ ಕೈ ಬಿಡಲಾಗಿತ್ತು ಎಂದು ಸಿಎಂ ಯೋಗಿ ಸಂಪುಟದ ಸಚಿವರೇ ಹೇಳಿಕೆ ನೀಡಿದ್ದಾರೆ. ತಾಜ್ ಮಹಲ್ ನ್ನು ಕೈಬಿಟ್ಟಿದ್ದಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ನಂತರ ಇದೊಂದು ಕಣ್ತಪ್ಪಿನಿಂದಾದ ಪ್ರಮಾದ ಎಂದು ಸಿಎಂ ಯೋಗಿ ಪ್ರಕರಣಕ್ಕೆ