ಲಕ್ನೋ : ಜನರನ್ನು ಹೆದರಿಸಲು ಮತ್ತು ಕೊಲ್ಲಲು ಈ ಮುನ್ನ ಉತ್ತರ ಪ್ರದೇಶದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗುತ್ತಿತ್ತು.ಆದರೆ ಈಗ ದೇಶವನ್ನು ರಕ್ಷಿಸಲು ಶೆಲ್ಗಳು ಮತ್ತು ಕ್ಷಿಪಣಿಗಳನ್ನು ತಯಾರಿಸಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.ಚುನಾವಣಾ ರ್ಯಾಲಿಯೊಂದರಲ್ಲಿ ಮಾತನಾಡಿದ ಅವರು, ಹಿಂದೆ, ಉತ್ತರ ಪ್ರದೇಶದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗುತ್ತಿತ್ತು. ಅದನ್ನು ಜನರನ್ನು ಹೆದರಿಸಲು ಅಥವಾ ಕೊಲ್ಲಲು ಬಳಸಲಾಗುತ್ತಿತ್ತು. ಇಂದು ಇಲ್ಲಿ ಶೆಲ್ಗಳು ಮತ್ತು ಕ್ಷಿಪಣಿಗಳನ್ನು ತಯಾರಿಸಲಾಗುತ್ತಿದೆ.ಇವುಗಳನ್ನು ಭಾರತವನ್ನು ರಕ್ಷಿಸಲು