ಲಕ್ನೋ : ಉತ್ತರಪ್ರದೇಶದ ಬಾಂದಾ ಜಿಲ್ಲೆಗೆ ನಿನ್ನೆ ಭೇಟಿ ನೀಡಿದ್ದ ವೇಳೆ ಇಲ್ಲಿನ ಸರ್ಕೀಟ್ ಹೌಸ್ನಲ್ಲಿ ತಂಗಿದ್ದ ಸಚಿವರಿಗೆ ಇಲಿ ಕಚ್ಚಿದ್ದರಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ.ಯುವಜನ ಅಭಿವೃದ್ಧಿ ಮತ್ತು ಕ್ರೀಡಾ ಸಚಿವ ಗಿರೀಶ್ಚಂದ್ರ ಯಾದವ್ ಅವರು ಬಾಂದಾ ಜಿಲ್ಲೆಗೆ ತೆರಳಿದ್ದರು. ರಾತ್ರಿ ಮಾವೈ ಬೈಪಾಸ್ನಲ್ಲಿರುವ ಒಂದು ಸರ್ಕಿಟ್ ಹೌಸ್ನಲ್ಲಿ ಉಳಿದುಕೊಂಡಿದ್ದರು. ರಾತ್ರಿ ಮಲಗಿದ್ದ ವೇಳೆ ಅವರಿಗೆ ಇಲಿಕಚ್ಚಿದೆ. ಸ್ವಲ್ಪ ಸಮಯ ಕಳೆದ ಬಳಿಕ ಅವರು