ತಮ್ಮ ವಿರುದ್ಧ ಸಲ್ಲಿಸಿದ್ದ ಅತ್ಯಾಚಾರ ದೂರನ್ನು ಹಿಂದಕ್ಕೆ ಪಡೆಯಲು ನಿರಾಕರಿಸಿದಳೆಂಬ ಕಾರಣಕ್ಕೆ ನಾಲ್ವರು ಆರೋಪಿಗಳು 30 ವರ್ಷದ ಯುವತಿಯ ಆ್ಯಸಿಡ್ ದಾಳಿ ನಡೆಸಿ ಮತ್ತಷ್ಟು ಕ್ರೌರ್ಯ ಮೆರೆದ ಹೇಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೊಟ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನನ್ನ ಪತಿಯನ್ನು ಮರಕ್ಕೆ ಕಟ್ಟಿ ಹಾಕಿ ತನ್ನ ಮುಖ ಮತ್ತು ಕುತ್ತಿಗೆಯ ಮೇಲೆ ಆ್ಯಸಿಡ್ ಎರಚಲಾಗಿದೆ. ಈ ಹಿಂದೆ ಅವರು ನನ್ನ ಮೇಲೆ