ಲಖನೌ: ಉತ್ತರ ಪ್ರದೇಶದ ಸರ್ಕಾರಿ ಶಾಲಾ ಶಿಕ್ಷಕ ವಿದ್ಯಾರ್ಥಿನಿಯೊಬ್ಬಳ ಸಮವಸ್ತ್ರದ ಅಳತೆ ತೆಗೆದುಕೊಳ್ಳುವುದಾಗಿ ಬಟ್ಟೆಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾನೆ.