ರಾಲೇಗಣ್ಸಿದ್ದಿ: ಲೋಕಪಾಲರನ್ನು ನೇಮಕ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಕಾರ ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಸುತ್ತಿನ ಹೋರಾಟವನ್ನು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಸಿದ್ದವಾಗುತ್ತಿದ್ದು ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುವುದಾಗಿ ಹೇಳಿದ್ದಾರೆ.