ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಬಗ್ಗೆ ವಿಶ್ವಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಅಮೆರಿಕ ರಾಯಭಾರ ಕಚೇರಿ ಸಹ ಈ ಹೀನ ಕೃತ್ಯವನ್ನ ಖಂಡಿಸಿದ್ದು, ಸಂತಾಪ ಸೂಚಿಸಿದೆ. ಬೆಂಗಳೂರಿನಲ್ಲಿ ನಡೆದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸುವಲ್ಲಿ ಅಮೆರಿಕ ರಾಯಭಾರ ಕಚೇರಿಯು ಭಾರತ ಮತ್ತು ವಿಶ್ವಾದ್ಯಂತ ಇರುವ ಮಾಧ್ಯಮ ಸ್ವಾತಂತ್ರ್ಯ ಪ್ರತಿಪಾದಕರ ಜತೆಗೂಡುತ್ತದೆ. ಗೌರಿ ಲಂಕೇಶ್ ಅವರ ಕುಟುಂಬ, ಸ್ನೇಹಿತರು ಮತ್ತು ಸಹೋದ್ಯೋಗಿಗಳಿಗೆ ಸಂತಾಪ ಸೂಚಿಸುತ್ತೇವೆ ಎಂದು ಚೆನ್ನೈನ