ನವದೆಹಲಿ : ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಪತ್ನಿ ಜಿಲ್ ಬೈಡನ್ (72) ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರಿಗೆ ಸಾಮಾನ್ಯ ರೋಗಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಶ್ವೇತಭವನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಅನಾರೋಗ್ಯದ ಹಿನ್ನಲೆ ಸೋಮವಾರ ಸಂಜೆ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಬಗ್ಗೆ ಅವರ ಮಾಧ್ಯಮ ಸಲಹೆಗಾರರಾದ ಎಲಿಜಬೆತ್ ಅಲೆಕ್ಸಾಂಡರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸದ್ಯ ಜಿಲ್ ಬೈಡನ್ ಅವರು ಡೆಲವೇರ್ನ ರೆಹೋಬೋತ್