ಉತ್ತರ ಪ್ರದೇಶದಲ್ಲಿಂದು 5 ನೇ ಹಂತದ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು 18,822 ಮತಗಟ್ಟೆಗಳನ್ನು ತೆರೆಯಲಾಗಿದೆ.ಇದರಲ್ಲಿ 2,351 ಮತಗಟ್ಟೆಗಳಿಗೆ ವಿಶೇಷ ಭದ್ರತೆಯನ್ನೊದಗಿಸಲಾಗಿದೆ. 11 ಜಿಲ್ಲೆಗಳ 51 ಕ್ಷೇತ್ರಗಳಲ್ಲಿ 607 ಅಭ್ಯರ್ಥಿಗಳು ಕಣದಲ್ಲಿದ್ದು 96 ಲಕ್ಷ ಮಹಿಳೆಯರು ಸೇರಿದಂತೆ 1.84ಕೋಟಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರತಿನಿಧಿಸುವ ಅಮೇಥಿಯಲ್ಲಿ ಗರಿಷ್ಠ 24 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಪಿಲವಸ್ತು ಮತ್ತು ಇಟಾವಾದಲ್ಲಿ ಕನಿಷ್ಠ ಅಂದರೆ ತಲಾ 6 ಅಭ್ಯರ್ಥಿಗಳಿಂದು