ಲಕ್ನೋ : ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಮಾಡುವಂತೆ ಕುರಿತಾಗಿ ದೇಶದಲ್ಲಿ ವಿವಾದ ಎದ್ದಿರುವ ನಡುವೆಯೇ, ರಾಜಕಾರಣಿಗಳೂ ಕೂಡ ಪರ ವಿರೋಧದ ಚರ್ಚೆ ಕೂಡ ಆರಂಭವಾಗಿದೆ. ಈ ನಡುವೆ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಕೆ ಮಾಡುವ ನಿಟ್ಟಿನಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಈಗಾಗಲೇ ಕ್ರಮ ಕೈಗೊಳ್ಳಲು ಆರಂಭಿಸಿದೆ. ಮೂಲಗಳ ಪ್ರಕಾರ ಕಲೆದ 48 ಗಂಟೆಗಳಲ್ಲಿ ಉತ್ತರ ಪ್ರದೇಶದಾದ್ಯಂತ 778 ಧ್ವನಿವರ್ಧಕಗಳನ್ನು ತೆಗೆದುಹಾಕಲಾಗಿದೆ.ಇದರಲ್ಲಿ 711 ಧ್ಬನಿವರ್ಧಕಗಳನ್ನು ರಾಜಧಾನಿ ಲಕ್ನೋ ಪ್ರದೇಶವೊಂದರಿಂದಲೇ ತೆಗೆದುಹಾಕಲಾಗಿದ್ದರೆ,