ಉತ್ತರಾಖಂಡ್ ನೈನಿತಾಲ್ ಹೈಕೋರ್ಟ್ ರಾಷ್ಟ್ರಪತಿ ಆಳ್ವಿಕೆ ವಜಾಗೊಳಿಸಿ ನೀಡಿದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಮುಖ್ಯಮಂತ್ರಿ ಹರೀಶ್ ರಾವತ್ ಸರಕಾರ ಪರ ಹೈಕೋರ್ಟ್ ತೀರ್ಪು ನೀಡಿರುವುದರ ವಿರುದ್ಧ ಕೇಂದ್ರ ಸರಕಾರ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ಮುಂದಿನ ವಿಚಾರಣೆಯನ್ನು ಏಪ್ರಿಲ್ 27ಕ್ಕೆ ಮುಂದೂಡಿದೆ. ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು,