ನವದೆಹಲಿ : ಸುಪ್ರೀಂ ಕೋರ್ಟ್ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಯು.ಯು ಲಲಿತ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಬೋಧಿಸಿದ್ದಾರೆ. ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ವಕೀಲ ವರ್ಗದಿಂದ ನೇರವಾಗಿ ಪದೋನ್ನತಿ ಪಡೆದ 2ನೇ ಸಿಜೆಐ ಆಗಿದ್ದಾರೆ.ಪದೋನ್ನತಿ ಪಡೆದ ಮೊದಲ ಸಿಜೆಐ ಆಗಿ ಎಸ್.ಎಂ ಸಿಕ್ರಿ ಅವರು 1971 ರಿಂದ ಏಪ್ರಿಲ್ 1973ರ ವರೆಗೆ ಸೇವೆ ಸಲ್ಲಿಸಿದ್ದರು. ನ್ಯಾಯಮೂರ್ತಿ