ಚೆನ್ನೈ : ಜಯಲಲಿತಾ ಅವರ ಆಪ್ತೆ, ಎಐಎಡಿಎಂಕೆ ನಾಯಕಿಯಾಗಿರುವ ವಿ.ಕೆ.ಶಶಿಕಲಾ ಅವರ ಪತಿ ನಟರಾಜನ್ ಅವರು ಚೆನ್ನೈನ ಗ್ಲೋಬಲ್ ಆಸ್ಪತ್ರೆಯಲ್ಲಿ ತಡರಾತ್ರಿ 1.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. 76 ವರ್ಷ ವಯಸ್ಸಿನ ನಟರಾಜನ್ ಅವರು ಬಹು ಅಂಗಾಂಗ ವೈಫಲ್ಯ, ಶ್ವಾಸಕೋಶ ಸೋಂಕುನಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಮಾ.16ರಂದು ಗ್ಲೆನೇಗಲ್ಸ್ ಗ್ಲೋಬಲ್ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಶಿಕಲಾ ಅವರ ಪತಿ ನಟರಾಜನ್ ಅವರು ಚಿಕಿತ್ಸೆ ಫಲಕಾರಿಯಾಗದೇ