ಲಕ್ನೋ : ಅಧಿಕಾರಕ್ಕೆ ಬಂದ 100 ದಿನದಲ್ಲಿ 68 ಸಾವಿರ ಒತ್ತುವರಿಯನ್ನು ತೆರವುಗೊಳಿಸಿ 844 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.