ಜಮ್ಮು: ಪವಿತ್ರ ವೈಷ್ಣೋ ದೇವಿ ಮಂದಿರಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ಬಸ್ಗೆ ಇದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಸಜೀವವಾಗಿ ದಹನವಾಗಿದ್ದರೆ, 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕತ್ರಾದಿಂದ ಜಮ್ಮುಗೆ ತೆರಳುತ್ತಿದ್ದ ವೇಳೆ ನಡು ರಸ್ತೆಯಲ್ಲೇ ಈ ಘಟನೆ ನಡೆದಿದೆ. ವೈಷ್ಣೋ ದೇವಿ ಮಂದಿರಕ್ಕೆ ತೆರಳುವ ಯಾತ್ರಾರ್ಥಿಗಳಿಗೆ ಕತ್ರಾ ಮೂಲ ಶಿಬಿರವಾಗಿದೆ. ಕತ್ರಾದಿಂದ ಜಮ್ಮುಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಬಸ್ನಲ್ಲಿ ದಿಢೀರ್ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ