ಯುವತಿ ವರ್ನಿಕಾಗೆ ಕಿರುಕುಳ ನೀಡಿದ ಆರೋಪಿ ವಿಕಾಸ್ ಬರಾಲಾನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆರೋಪಿ ವಿಕಾಸ್, ಯುವತಿ ವರ್ನಿಕಾ ಅವರನ್ನು ಅಪಹರಿಸುವ ಉದ್ದೇಶದಿಂದ ಕಂದು ಕಾರನ್ನು ಹಿಂಬಾಲಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿರುವುದು ಕಂಡ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಿಕಾಸ್ ಹರಿಯಾಣಾ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರ ಪುತ್ರರಾಗಿದ್ದರಿಂದ ಪೊಲೀಸರ ತೀವ್ರ ತೆರೆನಾದ ಒತ್ತಡ ಎದುರಾಗಿತ್ತು. ಆರೋಪಿಯನ್ನು ವಿಚಾರಣೆ ನಡೆಸಿ ಒಂದೇ ಗಂಟೆಯಲ್ಲಿ ಜಾಮೀನು