ನವದೆಹಲಿ: ರೋಹಿಂಗ್ಯ ಮುಸ್ಲಿಮರ ಬಗ್ಗೆ ನಿಲುವು ವ್ಯಕ್ತಪಡಿಸಿದ ಬಿಜೆಪಿ ಮುಖಂಡ ಸಂಸದ ವರುಣ್ ಗಾಂಧಿಯನ್ನು ಬೆಂಬಲಿಸಿರುವ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.