ಎನ್ಡಿ ಟಿವಿ ಬ್ಯಾನ್ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ಕಿಡಿಕಾರುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ವೆಂಕಯ್ಯ ನಾಯ್ಡು ಕಟುವಾಗಿ ಹರಿಹಾಯಿದ್ದಾರೆ.