ಲಕ್ನೋ : ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ವೀಡಿಯೋ ಮಾಡಿದ್ದಾರೆಂದು ಆರೋಪಿಸಿ ಪೊಲೀಸ್ ಠಾಣೆ ಎದುರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯರು ದೂರು ನೀಡಿದ್ದರು. ಆದರೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.ಹಾಸ್ಟೆಲ್ ಸಿಬ್ಬಂದಿಯ ಮೊಬೈಲ್ನಲ್ಲಿ ಅಶ್ಲೀಲ ವೀಡಿಯೋಗಳಿವೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರು. ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿನಿಯರು ಸ್ನಾನ