ನವದೆಹಲಿ: ದೇಶದ ವಿವಿಧ ಬ್ಯಾಂಕ್ ಗಳಲ್ಲಿ ಸಾವಿರಾರು ಕೋಟಿ ರೂ. ಸಾಲ ಮಾಡಿ ತೀರಿಸದೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮದ್ಯ ದೊರೆ ವಿಜಯ್ ಮಲ್ಯ ತನ್ನೆಲ್ಲಾ ಸಾಲ ತೀರಿಸುವುದಾಗಿ ಟ್ವಿಟರ್ ಮೂಲಕ ಬ್ಯಾಂಕ್ ಗಳಿಗೆ ಮನವಿ ಮಾಡಿದ್ದಾರೆ.ಯುಪಿಎ ಅವಧಿಯಲ್ಲಿ ಕೋಲಾಹಲ ಸೃಷ್ಟಿಸಿದ್ದ ಅಗಸ್ಟಾ ವೆಸ್ಟ್ ಲ್ಯಾಂಡ್ ಕ್ಯಾಪ್ಟರ್ ಡೀಲ್ ನ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ನನ್ನು ದುಬೈ ಕೋರ್ಟ್ ಭಾರತಕ್ಕೆ ಗಡೀಪಾರು ಮಾಡಿ ಆದೇಶ ನೀಡಿದ ಬೆನ್ನಲ್ಲೇ ವಿಜಯ್ ಮಲ್ಯ ಈ