ರಾಂಪುರ : ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ತಾಂಡಾ ಪ್ರದೇಶದಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಗೆ ಗ್ರಾಮದ ಮುಖ್ಯಸ್ಥ ವಿಷ ನೀಡಿ ಕೊಲೆ ಮಾಡಲಾಗಿದೆ. ಗ್ರಾಮದ ಮುಖ್ಯಸ್ಥ ನ ಸಹೋದರ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ಆಮಿಷಯೊಡ್ಡಿ ಮಾನಭಂಗ ಎಸಗಿದ್ದಾನೆ. ಹೀಗಾಗಿ ಸಂತ್ರಸ್ತೆಯ ತಂದೆ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದರಿಂದ ಕೋಪಗೊಂಡಿದ್ದ ಗ್ರಾಮದ ಮುಖ್ಯಸ್ಥ ತನ್ನ ಸಹೋದರನೊಂದಿಗೆ ವಿವಾಹ ನಡೆಸಲು ಸಂತ್ರಸ್ತೆಯನ್ನು ಮನೆಗೆ ಕರೆಸಿಕೊಂಡು ಈ ಕೃತ್ಯ ಎಸಗಿದ್ದಾನೆ.ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ