ಕೋಲ್ಕತ್ತಾ : ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಕೆಲದಿನಗಳ ಹಿಂದೆ ನಡೆದ ಹಿಂಸಾಚಾರ ಪ್ರಕರಣ ರಾಜ್ಯ ಸಭೆಯಲ್ಲಿ ಪ್ರತಿಧ್ವನಿಸಿದೆ.ಪಶ್ಚಿಮ ಬಂಗಾಳ ರಾಜ್ಯ ಬದುಕಲು ಯೋಗ್ಯವಾಗಿಲ್ಲ. ಇದೊಂದು ಸಾಮೂಹಿಕ ಹತ್ಯಾ ಪ್ರಕರಣ ಎಂದು ಬಿಜೆಪಿ ಸಂಸದೆ ರೂಪಾ ಗಂಗೂಲಿ ಕಣ್ಣೀರಿಟ್ಟಿದ್ದಾರೆ.ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಇಬ್ಬರು ಮಕ್ಕಳು ಮತ್ತು ಆರು ಮಂದಿ ಮಹಿಳೆಯರನ್ನು ಜೀವಂತ ಸುಟ್ಟ ಘಟನೆ ಕೆಲದಿನಗಳ ಹಿಂದೆ ನಡೆದಿತ್ತು.ಈ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಿದ ರೂಪಾ ಗಂಗೂಲಿ, ಪಶ್ಚಿಮ ಬಂಗಾಳ