ಕೊಲಂಬೊ : ಸುಮಾರು ಒಂದು ವಾರದಿಂದಲೂ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ತೈಲ ಪೂರೈಕೆಯಲ್ಲಿ ಕೊರತೆಯುಂಟಾಗಿದ್ದು ಡೀಸೆಲ್ ಮಾರಾಟವನ್ನೇ ಸ್ಥಗಿತಗೊಳಿಸಲಾಗಿದೆ.ಇದರಿಂದ ಸಾರ್ವಜನಿಕರ ಆಕ್ರೋಶವು ಮಿತಿ ಮೀರಿದ್ದು, ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿದೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಳ, ಅಡುಗೆ ಅನಿಲ, ಇಂಧನ ಸೇರಿದಂತೆ ಅಗತ್ಯ ವಸ್ತುಗಳ ಕೊರತೆಗೆ ಲಂಕಾ ಅಧ್ಯಕ್ಷ ರಾಜಪಕ್ಸೆ ಅವರ ನೀತಿಗಳೇ ಕಾರಣ ಎಂದು ಆರೋಪಿಸಿ ಗುರುವಾರ ತಡರಾತ್ರಿ 5 ಸಾವಿರಕ್ಕೂ ಹೆಚ್ಚು ಮಂದಿ ಶ್ರೀಲಂಕಾ ಅಧ್ಯಕ್ಷ