ನವದೆಹಲಿ: ನಿನ್ನೆಯಿಂದ ಎರಡನೇ ಹಂತದ ಕೊರೋನಾ ಲಸಿಕೆ ಆರಂಭವಾಗಿದ್ದು, ಗಣ್ಯಾತಿಗಣ್ಯ ನಾಯಕರು ಮೊದಲ ದಿನವೇ ವ್ಯಾಕ್ಸಿನ್ ಪಡೆದುಕೊಂಡಿದ್ದಾರೆ.